About Me: ನಾನು ಒಬ್ಬ ಸಾಮಾನ್ಯ ಹುಡುಗ. ನನ್ನ ಹವ್ಯಾಸ ಕಥೆ ಕವನ ಮತ್ತು ಲೇಖನಗಳನ್ನು ಬರೆಯುವುದು ಮತ್ತು ಕೆಲಸ ಮಾಡುವುದಿದ್ದೆ ಇದೆ. ಆದರೆ ನಾನು ಯಾವುದರಲ್ಲು ಪರಿಪಕ್ವವನ್ನುಗಳಿಸಲು ಸಾಧ್ಯವಾಗಲಿಲ್ಲ. ನನ್ನ ಬರಹಗಳು ನನಗೆ ಪೂರ್ಣವಾಗಿ ವಿಶ್ವಾಸವನ್ನು ತಂದುಕೊಟ್ಟ ನಂತರವೇ ಮುಂದಿನ ಮಾತನ್ನು ಹೇಳಬಲ್ಲೆ. ಆದರೂ ಸದಾ ನನ್ನ ಪ್ರಯತ್ನ ಮುಂದುವರೆಯುತ್ತಲೆ ಇರುತ್ತದೆ. ಆ ಪ್ರಯತ್ನವನ್ನೆ ಈ ಬ್ಲಾಗಿನಲ್ಲಿ ನಿಮ್ಮ ಮುಂದೆ ಇಟ್ಟಿದ್ದೇನೆ. ನಿಮಗೆ ಇಷ್ಟವಾದರೂ ಓದಿ ಅಥವಾ ಕಷ್ಟವಾದರೂ ಪ್ರತಿಕ್ರಿಯಿಸಲು ಮರೆಯಬೇಡಿ. ನಿಮ್ಮ ಸಲಹೆಗಳನ್ನು ನನ್ನ ಇ ಮೇಲ್ ವಿಳಾಸಕ್ಕೆ ಬರೆಯಲು ಮರೆಯದಿರಿ. ಇಂತಿ ನಿಮ್ಮ ವಸಂತ್. (vasanthrr@live.com)